ಮರೆಗುದ್ದಿ ಏತ ನೀರಾವರಿ ಯೋಜನೆ ಹಂತ, ಹಂತವಾಗಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು. ಗಮನ ಸೆಳೆಯುವ ಸೂಚನೆ ಮೇಲೆ ಮಾತನಾಡಿದ ಶಾಸಕ ಜಗದೀಶ್ ಗುಡಗುಂಟಿ ಅವರು, ಜಮಖಂಡಿ, ಮುಧೋಳ ತಾಲೂಕಿನ 2035 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಯ ಮೊದಲ ಹಂತ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “31 ಚೆಕ್ … Continue reading ಮರೆಗುದ್ದಿ ಏತ ನೀರಾವರಿ ಯೋಜನೆ ಹಂತ, ಹಂತವಾಗಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್