ಮಾರಿಕಾಂಬಾ ಜಾತ್ರೆ ಹಿನ್ನೆಲೆ: ಸಾಗರ ಪ್ರಮುಖ ರಸ್ತೆಗಳ ಢಾಂಬಾರೀಕರಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಸಾಗರ : ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ದಿಗೆ ಚಾಲನೆ ನೀಡಿದೆ. ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಾಗರ ನಗರಕ್ಕೆ 2 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂದು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಸ್ಥಾನದ ಬಳಿ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ಸಾಗರ ನಗರಸಭೆಯ 1.50 ಕೋಟಿ ರೂ. … Continue reading ಮಾರಿಕಾಂಬಾ ಜಾತ್ರೆ ಹಿನ್ನೆಲೆ: ಸಾಗರ ಪ್ರಮುಖ ರಸ್ತೆಗಳ ಢಾಂಬಾರೀಕರಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ