ಸಾಗರದ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರಿಗೆ ಪಾನಕ ವಿತರಿಸಿದ ಮಾರಿಕಾಂಬಾ ಹಿತರಕ್ಷಣಾ ಸಮಿತಿ

ಶಿವಮೊಗ್ಗ : ಜಿಲ್ಲೆಯ ಸಾಗರದ ಸುಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಇಂದು ಮೂರನೇ ದಿನವಾಗಿದ್ದು, ಶ್ರೀ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಪಾನಕವನ್ನು ವಿತರಣೆ ಮಾಡಲಾಗುತ್ತಿದೆ ಎಂಬುದಾಗಿ ಸಂಚಾಲಕ ಎಂ.ಡಿ.ಆನಂದ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬೆ ದರ್ಶನಕ್ಕೆ ಆಗಮಿಸಿದ್ದಂತ ಭಕ್ತರಿಗೆ ಪಾನಕ ವಿತರಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಬಾರಿ ಮಾರಿಕಾಂಬಾ ದೇವಿ ದರ್ಶನಕ್ಕೆ ಅತಿಹೆಚ್ಚು ಭಕ್ತರು ಆಗಮಿಸಿದ್ದಾರೆ. ಶುಕ್ರವಾರ ಮತ್ತು … Continue reading ಸಾಗರದ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರಿಗೆ ಪಾನಕ ವಿತರಿಸಿದ ಮಾರಿಕಾಂಬಾ ಹಿತರಕ್ಷಣಾ ಸಮಿತಿ