ಶಿವಮೊಗ್ಗ: ಜಿಲ್ಲೆಯ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಮುಕ್ತಾಯದ ಬೆನ್ನಲ್ಲೇ, ಚುನಾವಣಾ ಪ್ರಕ್ರಿಯೆ ಗರಿಗೆದರಿದೆ. ನಾಮಪತ್ರ ಸಲ್ಲಿಕೆಗೆ ಇದೇ ಫೆಬ್ರವರಿ.26ಕ್ಕೆ ಕೊನೆಯ ದಿನವಾಗಿದ್ದರೇ, ಮಾರ್ಚ್.8ರಂದು ಮತದಾನ ನಡೆದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಜಾತ್ರೆಯ ಹಿನ್ನಲೆಯಲ್ಲಿ ಕೊಂಚ ಚುನಾವಣಾ ಕಾವು ಏರಿರಲಿಲ್ಲ. ಇದೀಗ ಜಾತ್ರೆ ಮುಗಿದ ಬೆನ್ನಲ್ಲೇ ಚುನಾವಣೆ ರಂಗೇರಿದೆ. ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಫೆಬ್ರವರಿ.26, 2026 ನಾಮಪತ್ರ ಸಲ್ಲಿಸೋದಕ್ಕೆ ಕೊನೆಯ ದಿನವಾಗಿದೆ. ಹೀಗಿದೆ … Continue reading ಗರಿಗೆದರಿದ ‘ಸಾಗರದ ಮಾರಿಕಾಂಬ ದೇವಸ್ಥಾನ ಸಮಿತಿ’ ಎಲೆಕ್ಷನ್: ಫೆ.26 ನಾಮಪತ್ರ ಸಲ್ಲಿಕೆಗೆ ಲಾಸ್ಟ್ ಡೇಟ್, ಮಾ.8ಕ್ಕೆ ವೋಟಿಂಗ್
Copy and paste this URL into your WordPress site to embed
Copy and paste this code into your site to embed