ಮಳೆಗಾಲದ ವೇಳೆ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ನೀರು – ಸಚಿವ ರಮೇಶ್ ಜಾರಕಿಹೊಳಿ

ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ‘ಖ್ಯಾತ ಭಜನೆ ಗಾಯಕ ನರೇಂದ್ರ ಚಂಚಲ್’ ನಿಧನ : ಪ್ರಧಾನಿ ನರೇಂದ್ರ ಮೋದಿ ಸಂತಾಪ ಇಂದು ಜಿಲ್ಲೆಯ ಬೇಲೂರು ತಾಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ … Continue reading ಮಳೆಗಾಲದ ವೇಳೆ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ನೀರು – ಸಚಿವ ರಮೇಶ್ ಜಾರಕಿಹೊಳಿ