ರಾಜ್ಯದಲ್ಲಿ ‘ವಿವಾಹ ನೋಂದಣಿ’ ಮತ್ತಷ್ಟು ಸುಲಭ: ಈ ಹಂತ ಅನುಸರಿಸಿ, ಆನ್ ಲೈನ್ ನಲ್ಲಿ ಕುಳಿತಲ್ಲೇ ನೋಂದಾಯಿಸಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಾಹ ನೋದಂಣಿಗಾಗಿ ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ಬದಲಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡೋದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸೋ ನಿಮಗೆ ವಿವಾಹ ನೋಂದಣಿ ಮಾಜಿಸಬೇಕು ಅಂದ್ರೇ ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಮದುವೆಗಳು ನಿಶ್ಚಯವಾಗಲಿ ಸ್ವರ್ಗದಲ್ಲಿ, ನೋಂದಣಿಯಾಗಲಿ ಕಾವೇರಿ 2.0ರಲ್ಲಿ, ನಿಮ್ಮ ಮನೆಯಲ್ಲೇ ನೆಮ್ಮದಿ ಗ್ಯಾರಂಟಿ ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. ಜೊತೆಗೆ ಕಾವೇರಿ 2.0 ತಂತ್ರಾಂಶದಲ್ಲಿ ಸುಲಭ, … Continue reading ರಾಜ್ಯದಲ್ಲಿ ‘ವಿವಾಹ ನೋಂದಣಿ’ ಮತ್ತಷ್ಟು ಸುಲಭ: ಈ ಹಂತ ಅನುಸರಿಸಿ, ಆನ್ ಲೈನ್ ನಲ್ಲಿ ಕುಳಿತಲ್ಲೇ ನೋಂದಾಯಿಸಿ