ರಾಜ್ಯದಲ್ಲಿ ‘ವಿವಾಹ ನೋಂದಣಿ’ ಇನ್ನೂ ಸರಳ: ಕುಳಿತಲ್ಲೇ ಹೀಗೆ ಅರ್ಜಿ ಸಲ್ಲಿಸಿ, ‘ಸರ್ಟಿಫಿಕೇಟ್’ ಪಡೆಯಿರಿ

ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ವಿವಾಹ ನೋಂದಣಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋ ಪ್ರಕ್ರಿಯೆ ಜಾಲ್ತಿಯಲ್ಲಿದೆ. ಇದು ಕೆಲವರಿಗೆ ತಿಳಿದಿದ್ದರೇ, ಮತ್ತೆ ಕೆಲವರಿಗೆ ತಿಳಿದಿಲ್ಲ. ನೀವು ಮ್ಯಾರೇಜ್ ಸರ್ಟಿಫಿಕೇಟ್ ಗೆ ಅರ್ಜಿ ಸಲ್ಲಿಸಬೇಕು ಅನ್ನೋ ಯೋಚನೆಯಲ್ಲಿದ್ದರೇ, ಜಸ್ಟ್ ಮನೆಯಲ್ಲೇ ಕುಳಿತು, ಆನ್ ಲೈನ್ ಮೂಲಕ ನಾವು ಹೇಳುವಂತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಯ ಆನ್ ಲೈನ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ. ಆಪ್ ಲೈನ್ ಜೊತೆಗೆ, ನೀವು ರಾಜ್ಯದ ಯಾವುದೇ … Continue reading ರಾಜ್ಯದಲ್ಲಿ ‘ವಿವಾಹ ನೋಂದಣಿ’ ಇನ್ನೂ ಸರಳ: ಕುಳಿತಲ್ಲೇ ಹೀಗೆ ಅರ್ಜಿ ಸಲ್ಲಿಸಿ, ‘ಸರ್ಟಿಫಿಕೇಟ್’ ಪಡೆಯಿರಿ