ರಾಜ್ಯದ ಈ ಸುಪ್ರಸಿದ್ಧ ದೇವಾಲಯದಲ್ಲಿ ಇನ್ಮುಂದೆ ‘ಮದುವೆ’ಗಳು ನಿಷೇಧ ; ಕಾರಣವೇನು.?

ಬೆಂಗಳೂರು : ಬೆಂಗಳೂರು ನಗರದ ಅತ್ಯಂತ ಹಳೆಯ ಮತ್ತು ಐತಿಹಾಸಿಕ ದೇವಾಲಯಗಳಲ್ಲಿ ಒಂದಾದ ಹಲಸೂರು ಶ್ರೀಸೋಮೇಶ್ವರಸ್ವಾಮಿ ದೇವಾಲಯವು ಕಳೆದ ಏಳು ವರ್ಷಗಳಿಂದ ವಿವಾಹ ಸಮಾರಂಭಗಳನ್ನು ನಡೆಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿದೆ. ದೇವಾಲಯದ ಆಡಳಿತ ಮಂಡಳಿಯು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿದ ಮಾಹಿತಿಯಲ್ಲಿ ಈ ನಿರ್ಧಾರಕ್ಕೆ ಕಾರಣಗಳನ್ನ ಸ್ಪಷ್ಟಪಡಿಸಿದೆ. ದೇವಾಲಯದ ಖ್ಯಾತಿಯನ್ನ ರಕ್ಷಿಸಲು ಮತ್ತು ಅರ್ಚಕರನ್ನ ಕಾನೂನು ತೊಡಕುಗಳಿಂದ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ದೇವಾಲಯದ ಇತಿಹಾಸ.! ಸೋಮೇಶ್ವರಸ್ವಾಮಿ ದೇವಾಲಯವು ಸುಮಾರು 12-13ನೇ ಶತಮಾನಗಳಷ್ಟು ಹಿಂದಿನದು ಎಂದು … Continue reading ರಾಜ್ಯದ ಈ ಸುಪ್ರಸಿದ್ಧ ದೇವಾಲಯದಲ್ಲಿ ಇನ್ಮುಂದೆ ‘ಮದುವೆ’ಗಳು ನಿಷೇಧ ; ಕಾರಣವೇನು.?