Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಸ್ಲಿಂ ಸಮುದಾಯದ ಹೆಸರಲ್ಲಿ ವಂಚನೆ: ಅಬ್ದುಲ್ ರಜಾಕ್ ಗ್ಯಾಂಗ್ ವಿರುದ್ಧ ‘ಆಲಂ ಪಾಷಾ’ ಕಾನೂನು ಸಮರ

30/04/2026 3:19 PM

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

30/04/2026 3:13 PM

SHOCKING : ರೈಲ್ವೆ ಹಳಿಗೆ ಬಿದ್ದ 1 ವರ್ಷದ ಮಗು : ಪ್ರಾಣದ ಹಂಗು ತೊರೆದು ರಕ್ಷಿಸಿದ ತಂದೆ | Video Viral

30/04/2026 3:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿವಾಹಿತ ಪುರುಷ ‘ಲಿವ್-ಇನ್’ ಸಂಬಂಧದಲ್ಲಿರುವುದು ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್ ಐತಿಹಾಸಿಕ ತೀರ್ಪು!
INDIA

ವಿವಾಹಿತ ಪುರುಷ ‘ಲಿವ್-ಇನ್’ ಸಂಬಂಧದಲ್ಲಿರುವುದು ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್ ಐತಿಹಾಸಿಕ ತೀರ್ಪು!

By kannadanewsnow8928/03/2026 10:13 AM

ಪ್ರಯಾಗ್‌ರಾಜ್: ಸಮಾಜದ ನೈತಿಕತೆ ಮತ್ತು ಕಾನೂನು ಎರಡೂ ಬೇರೆ ಬೇರೆ ಎಂದು ಪ್ರತಿಪಾದಿಸಿರುವ ಅಲಹಾಬಾದ್ ಹೈಕೋರ್ಟ್, ವಿವಾಹಿತ ಪುರುಷನೊಬ್ಬ ವಯಸ್ಕ ಮಹಿಳೆಯೊಂದಿಗೆ ಪರಸ್ಪರ ಸಮ್ಮತಿಯಿಂದ ‘ಲಿವ್-ಇನ್’ ಸಂಬಂಧದಲ್ಲಿರುವುದು ಕಾನೂನಿನ ಪ್ರಕಾರ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದೆ.

 “ನೈತಿಕತೆ ಮತ್ತು ಕಾನೂನನ್ನು ಪ್ರತ್ಯೇಕವಾಗಿ ಇಡಬೇಕು. ಕಾನೂನಿನ ಅಡಿಯಲ್ಲಿ ಯಾವುದೇ ಅಪರಾಧ ನಡೆಯದಿದ್ದಾಗ, ಸಾಮಾಜಿಕ ಅಭಿಪ್ರಾಯಗಳು ಅಥವಾ ನೈತಿಕ ಮೌಲ್ಯಗಳು ನ್ಯಾಯಾಲಯದ ನಿರ್ಧಾರವನ್ನು ನಿಯಂತ್ರಿಸಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ತರುಣ್ ಸಕ್ಸೇನಾ ಅವರಿದ್ದ ಪೀಠ ಸ್ಪಷ್ಟಪಡಿಸಿದೆ.

ಶಹಜಹಾನ್‌ಪುರದ ದಂಪತಿಗಳ ವಿರುದ್ಧ ದಾಖಲಾಗಿದ್ದ ಕಿಡ್ನ್ಯಾಪಿಂಗ್ ಕೇಸ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಈ ಅವಲೋಕನ ಮಾಡಲಾಗಿದೆ. ಅರ್ಜಿದಾರ ಪುರುಷನಿಗೆ ಈಗಾಗಲೇ ಮದುವೆಯಾಗಿದ್ದು, ಆತ ಮತ್ತೊಬ್ಬ ಮಹಿಳೆಯೊಂದಿಗೆ ವಾಸವಿರುವುದನ್ನು ಮಹಿಳೆಯ ಕುಟುಂಬದವರು ವಿರೋಧಿಸಿ ಪೊಲೀಸರಿಗೆ ದೂರು ನೀಡಿದ್ದರು.

 ಇಬ್ಬರು ವಯಸ್ಕರು ಪರಸ್ಪರ ಇಚ್ಛೆಯಿಂದ ಜೊತೆಯಾಗಿ ವಾಸಿಸುತ್ತಿರುವಾಗ ಅವರಿಗೆ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ ಎಂದು ಹೈಕೋರ್ಟ್ ಹೇಳಿದೆ. ಈ ದಂಪತಿಗೆ ಯಾವುದೇ ತೊಂದರೆ ನೀಡದಂತೆ ಮತ್ತು ಅವರನ್ನು ಬಂಧಿಸದಂತೆ ಪೊಲೀಸರಿಗೆ ಮಧ್ಯಂತರ ಆದೇಶ ನೀಡಿದೆ.ಸಂವಿಧಾನದ 21ನೇ ವಿಧಿಯಡಿ ಪ್ರತಿಯೊಬ್ಬರಿಗೂ ಅವರ ಇಚ್ಛೆಯಂತೆ ಬದುಕುವ ಹಕ್ಕಿದೆ. ಕೇವಲ ಒಬ್ಬ ವ್ಯಕ್ತಿ ವಿವಾಹಿತನಾಗಿದ್ದಾನೆ ಎಂಬ ಕಾರಣಕ್ಕೆ ಆತನ ಸಂಬಂಧವು ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

Married man staying in live-in relationship not a crime: Allahabad high court
Share. Facebook Twitter LinkedIn WhatsApp Email

Related Posts

SHOCKING : ರೈಲ್ವೆ ಹಳಿಗೆ ಬಿದ್ದ 1 ವರ್ಷದ ಮಗು : ಪ್ರಾಣದ ಹಂಗು ತೊರೆದು ರಕ್ಷಿಸಿದ ತಂದೆ | Video Viral

30/04/2026 3:08 PM1 Min Read

BIG NEWS: ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ಬೇಡ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

30/04/2026 2:54 PM2 Mins Read

BREAKING : ‘ಇ-ಸಿಗರೇಟ್’ ಸೇವನೆ : `ರಿಯಾನ್ ಪರಾಗ್’ ಗೆ ಪಂದ್ಯದ ಸಂಭಾವನೆಯ ಶೇ.25 ರಷ್ಟು ದಂಡ |WATCH VIDEO

30/04/2026 2:09 PM1 Min Read
Recent News

ಮುಸ್ಲಿಂ ಸಮುದಾಯದ ಹೆಸರಲ್ಲಿ ವಂಚನೆ: ಅಬ್ದುಲ್ ರಜಾಕ್ ಗ್ಯಾಂಗ್ ವಿರುದ್ಧ ‘ಆಲಂ ಪಾಷಾ’ ಕಾನೂನು ಸಮರ

30/04/2026 3:19 PM

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

30/04/2026 3:13 PM

SHOCKING : ರೈಲ್ವೆ ಹಳಿಗೆ ಬಿದ್ದ 1 ವರ್ಷದ ಮಗು : ಪ್ರಾಣದ ಹಂಗು ತೊರೆದು ರಕ್ಷಿಸಿದ ತಂದೆ | Video Viral

30/04/2026 3:08 PM

BIG NEWS: ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ಬೇಡ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

30/04/2026 2:54 PM
State News
KARNATAKA

ಮುಸ್ಲಿಂ ಸಮುದಾಯದ ಹೆಸರಲ್ಲಿ ವಂಚನೆ: ಅಬ್ದುಲ್ ರಜಾಕ್ ಗ್ಯಾಂಗ್ ವಿರುದ್ಧ ‘ಆಲಂ ಪಾಷಾ’ ಕಾನೂನು ಸಮರ

By kannadanewsnow0930/04/2026 3:19 PM KARNATAKA 2 Mins Read

ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯೊಂದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಧರ್ಮಗುರುಗಳ…

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

30/04/2026 3:13 PM

ಬೆಂಗಳೂರಲ್ಲಿ ಕಾಂಪೌಂಡ್ ದುರಂತ: ಸಿಎಸ್, GBA ಮುಖ್ಯ ಆಯುಕ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಲೋಕಾಯುಕ್ತ

30/04/2026 2:51 PM

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.