ರಸ್ತೆ-ಪಾರ್ಕ್ ಗಳಷ್ಟೇ ಅಲ್ಲ, ಮಾಲ್, ಹೋಟೆಲ್ ಗಳಲ್ಲೂ ಮಾಸ್ಕ್ ಧರಿಸದಿದ್ರೆ ಬೀಳಲಿದೆ ಭಾರೀ ದಂಡ : ‘ಬಿಬಿಎಂಪಿ’ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಜನರು ಮಾತ್ರ ಕಡ್ಡಾಯವಾಗಿ ಮಾಸ್ಕ್ ಧರಿಸುತ್ತಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಮಾಸ್ಕ್ ಧರಿಸದ ಜನರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಿದೆ. ಹೌದು,  ರಸ್ತೆ ಹಾಗೂ ಉದ್ಯಾನವನಗಳಷ್ಟೇ ಅಲ್ಲ, ಇನ್ನು ಮಾಲ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಧರಿಸದೇ ಹೋದರೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣ  ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಕಠಿಣ ನಿಯಮಗಳನ್ನು ಜಾರಿಗೆ … Continue reading ರಸ್ತೆ-ಪಾರ್ಕ್ ಗಳಷ್ಟೇ ಅಲ್ಲ, ಮಾಲ್, ಹೋಟೆಲ್ ಗಳಲ್ಲೂ ಮಾಸ್ಕ್ ಧರಿಸದಿದ್ರೆ ಬೀಳಲಿದೆ ಭಾರೀ ದಂಡ : ‘ಬಿಬಿಎಂಪಿ’ ಆದೇಶ