BREAKING NEWS : ಸಾರ್ವಜನಿಕ ಸ್ಥಳಗಳಲ್ಲಿ ‘ಮಾಸ್ಕ್’ ಕಡ್ಡಾಯ ಮುಂದುವರಿಕೆ : ಕೇಂದ್ರ ಸರ್ಕಾರದಿಂದ ಸೂಚನೆ

ನವದೆಹಲಿ :  ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಆರೋಗ್ಯ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಸೋಂಕು ಸಂಪೂರ್ಣವಾಗಿ ಕಡಿಮೆಯಾಗದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಸೋಂಕಿನ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ ಸುಖ್ ಮಾಂಡವೀಯಾ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಮಾಸ್ಕ್ ನಿರ್ಧಾರದೊಂದಿಗೆ ಸಭೆ ಮುಕ್ತಾಯಗೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ದೇಶದಲ್ಲಿ #Omicron … Continue reading BREAKING NEWS : ಸಾರ್ವಜನಿಕ ಸ್ಥಳಗಳಲ್ಲಿ ‘ಮಾಸ್ಕ್’ ಕಡ್ಡಾಯ ಮುಂದುವರಿಕೆ : ಕೇಂದ್ರ ಸರ್ಕಾರದಿಂದ ಸೂಚನೆ