BIGG NEWS : ಜನದಟ್ಟಣೆ ಪ್ರದೇಶಗಳಲ್ಲಿ ‘ಮಾಸ್ಕ್’ ಕಡ್ಡಾಯ : ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..?

ಬೆಂಗಳೂರು : ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಕರ್ನಾಟಕದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಹೊರದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ . ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ಕೋವಿಡ್ ಸಲಹಾ ಸಮಿತಿಗೆ ಈಗಾಗಲೇ ಈ ಬಗ್ಗೆ ಬಿಬಿಎಂಪಿ ಮನವಿ ಸಲ್ಲಿಸಿದೆ. ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ.. ಮೊದಲ ಹಂತದಲ್ಲಿ ಯಾವುದೇ ಫೈನ್ … Continue reading BIGG NEWS : ಜನದಟ್ಟಣೆ ಪ್ರದೇಶಗಳಲ್ಲಿ ‘ಮಾಸ್ಕ್’ ಕಡ್ಡಾಯ : ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..?