ಒಬ್ಬರೇ ಕಾರು ಡ್ರೈವ್ ಮಾಡುತ್ತಿದ್ದರೂ ಮಾಸ್ಕ್ ಕಡ್ಡಾಯ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ : ಕಾರಿನಲ್ಲಿ ಒಬ್ಬ ವ್ಯಕ್ತಿ ಏಕಾಂಗಿಯಾಗಿ ವಾಹನ ಚಲಾಯಿಸುತ್ತಿದ್ದರೂ ಮಾಸ್ಕ್ ಕಡ್ಡಾಯ ಎಂದು ದೆಹಲಿ ಹೈಕೋರ್ಟ್ ಇಂದು ತಿಳಿಸಿದೆ. ಒಂದು ಕಾರನ್ನು “ಸಾರ್ವಜನಿಕ ಸ್ಥಳ”ವಾಗಿ ತೆಗೆದುಕೊಳ್ಳಲಾಗುವುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಒಬ್ಬರೇ ವಾಹನ ಚಲಾಯಿಸುವಾಗ ಮಾಸ್ಕ್ ಧರಿಸದ ಕಾರಣ ದಂಡ ವಿಧಿಸುವ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಧೀಶೆ ಪ್ರತಿಭಾ ಎಂ ಸಿಂಗ್ ಈ ನಿರ್ಧಾರ ಪ್ರಕಟಿಸಿದರು. ಹಕ್ಕಿಗಳ ಚಿತ್ರ ಮನೆಯಲ್ಲಿಟ್ಟರೆ ಸಕಾರಾತ್ಮಕತೆ ಹೆಚ್ಚುತ್ತೆ ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಜೀವ ಬೆದರಿಕೆ! … Continue reading ಒಬ್ಬರೇ ಕಾರು ಡ್ರೈವ್ ಮಾಡುತ್ತಿದ್ದರೂ ಮಾಸ್ಕ್ ಕಡ್ಡಾಯ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ