BIG BREAKING : ರಾಜ್ಯದ ಜನರೇ ಗಮನಿಸಿ : ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯ, ಹಾಕದಿದ್ರೇ ದಂಡ ಫಿಕ್ಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಇದರಿಂದಾಗಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಲುವನ್ನು ಕೈಗೊಂಡಿದೆ. ಇದುವರೆಗೆ ಮಾಸ್ಕ್ ಕಡ್ಡಾಯವಿದ್ದರೂ ಅನೇಕರು ಧರಿಸ್ತಾ ಇರಲಿಲ್ಲ. ಆದ್ರೇ.. ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸೇದು ಕಡ್ಡಾಯವಾಗಿದೆ. ಒಂದು ವೇಳೆ ಮಾಸ್ಕ್ ಹಾಕದಿದ್ರೇ ದಂಡವನ್ನು ತೆರಬೇಕಾಗುತ್ತದೆ. BREAKING : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭವಿತ್ ಸೇರಿ ನಾಲ್ವರಿಗೆ ಎಸ್ಐಟಿ ನೋಟಿಸ್ ರಾಜ್ಯ ರಾಜಧಾನಿಯಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕೊರೋನಾ ನಿಯಂತ್ರಣಕ್ಕಾಗಿ … Continue reading BIG BREAKING : ರಾಜ್ಯದ ಜನರೇ ಗಮನಿಸಿ : ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯ, ಹಾಕದಿದ್ರೇ ದಂಡ ಫಿಕ್ಸ್