ಕೊರೊನಾ ಭೀತಿ : ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ..!

ಬೆಂಗಳೂರು : ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ. ಇದೀಗ ಸರ್ಕಾರದ ಆದೇಶಕ್ಕೂ ಮುನ್ನವೇ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರಿನ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ಆದೇಶಕ್ಕೂ ಮುನ್ನವೇ ಮಕ್ಕಳಿಗೆ ಮಾಸ್ಕ್ ಕಡ್ಡಾಯ ಮಾಡಿದೆ ಎನ್ನಲಾಗಿದೆ. ಇನ್ನೂ, ಬೆಂಗಳೂರು ವಿವಿ ಸೇರಿದಂತೆ ಬೆಂಗಳೂರು ನಗರದ ಹಲವು ಕಡೆ ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮೆಟ್ರೋ , ಬೆಂಗಳೂರಿನ … Continue reading ಕೊರೊನಾ ಭೀತಿ : ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ..!