BIG NEWS: ಇಂದಿನಿಂದ ರಾಜ್ಯಾಧ್ಯಂತ ‘ಮಾಸ್ಕ್ ಕಡ್ಡಾಯ’: ‘ಹೊಸ ವರ್ಷ ಸಂಭ್ರಮ’ಕ್ಕೆ ಈ ಷರತ್ತು ಅನ್ವಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ನಿನ್ನೆ ಆರೋಗ್ಯ ಸಚಿವರು ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಹಲವು ಅಧಿಕಾರಿಗಳ ಸಭೆ ನಡೆಸಿ, ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ. ಅದರಂತೆ ಇಂದಿನಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹೊಸ ವರ್ಷಾಚರಣೆಗೆ ಕೆಲ ಷರತ್ತುಗಳನ್ನು ವಿಧಿಸಿ, ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಮಾರ್ಗಸೂಚಿಯಂತೆ, ಇಂದಿನಿಂದ ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. … Continue reading BIG NEWS: ಇಂದಿನಿಂದ ರಾಜ್ಯಾಧ್ಯಂತ ‘ಮಾಸ್ಕ್ ಕಡ್ಡಾಯ’: ‘ಹೊಸ ವರ್ಷ ಸಂಭ್ರಮ’ಕ್ಕೆ ಈ ಷರತ್ತು ಅನ್ವಯ