BIGG NEWS: ಸ್ಯಾನಿಟರಿ ಪ್ಯಾಡ್ ಮೇಲೆ ಭಗವಾನ್ ಕೃಷ್ಣ ” ‘ಮಸೂಮ್ ಸಾವಾಲ್’ ಪೋಸ್ಟರ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ನವದೆಹಲಿ: ಸ್ಯಾನಿಟರಿ ಪ್ಯಾಡ್ ಮೇಲೆ ಶ್ರೀಕೃಷ್ಣನ ಚಿತ್ರವನ್ನು ಹೊಂದಿರುವ ‘ಮಸೂಮ್ ಸಾವಾಲ್’ ಚಿತ್ರದ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಈ ನಡುವೆ ವಿವಾದಕ್ಕೆ ಸಂಬಂಧಪಟ್ಟಂಥೆ ಚಿತ್ರದ ನಿರ್ದೇಶಕ ಮತ್ತು ನಟಿ ನಿರ್ಮಾಪಕರು ಮಾಹಿತಿ ನೀಡಿದ್ದು, ಇದರ ಹಿಂದೆ ಯಾರನ್ನೂ ನೋಯಿಸುವ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಚಿತ್ರದಲ್ಲಿ ವಕೀಲೆಯಾಗಿ ನಟಿಸಿರುವ ನಟಿ ಏಕಾವಳಿ ಖನ್ನಾ ಈ ವಿಷಯದ ಬಗ್ಗೆ ಹೀಗೆ ಹೇಳುತ್ತಾರೆ: “ಮೊದಲನೆಯದಾಗಿ, ಪೋಸ್ಟರ್ಗೆ ಬಂದ ಯಾವುದೇ ಪ್ರತಿಕ್ರಿಯೆಗಳ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಅದು … Continue reading BIGG NEWS: ಸ್ಯಾನಿಟರಿ ಪ್ಯಾಡ್ ಮೇಲೆ ಭಗವಾನ್ ಕೃಷ್ಣ ” ‘ಮಸೂಮ್ ಸಾವಾಲ್’ ಪೋಸ್ಟರ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ