ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’
ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರಿನಲ್ಲಿ ಉದ್ದೇಶಿತ ಪರಮಾಣು ವಿದ್ಯುತ್ ಸ್ಥಾವರ ಯೋಜನೆಯನ್ನು ಸರ್ಕಾರ ಸಂಪೂರ್ಣವಾಗಿ ಕೈಬಿಡುವವರೆಗೂ ವಿಶ್ರಮಿಸದೆ ಸರಣಿ ಹೋರಾಟ ರೂಪಿಸಲಾಗುವುದು ಎಂದು ಮಲೆನಾಡು ಅಣು ಸ್ಥಾವರ ವಿರೋಧಿ ಹೋರಾಟ ವೇದಿಕೆ ಎಚ್ಚರಿಸಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಣುಸ್ಥಾವರ ವಿರೋಧಿ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಬಿ.ಎ. ಇಂದೂಧರ ಬೇಸೂರು, ಮಲೆನಾಡಿನ ಯಾವುದೇ ಪ್ರದೇಶದಲ್ಲಿ ಅಣು ಸ್ಥಾವರ ಸ್ಥಾಪಿಸುವುದನ್ನು ಕಟುವಾಗಿ ವಿರೋಧಿಸಿದರು. ಹೋರಾಟದ ರೂಪುರೇಷೆಗಳು: … Continue reading ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’
Copy and paste this URL into your WordPress site to embed
Copy and paste this code into your site to embed