BREAKING: ಇರಾನ್ ಮೇಲೆ ಇಂದು ರಾತ್ರಿ ಭೀಕರ ದಾಳಿ: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಜಾಗತಿಕ ಸಂಘರ್ಷ ತಾರಕಕ್ಕೇರಿದ್ದು, “ಇಂದು ರಾತ್ರಿ ಇರಾನ್ ಮೇಲೆ ಅಮೆರಿಕ ಅತ್ಯಂತ ಭೀಕರವಾದ ದಾಳಿ ನಡೆಸಲಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಅಮೆರಿಕ ಪ್ರಸ್ತಾಪಿಸಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಒಪ್ಪಿಕೊಳ್ಳಲು ಇರಾನ್ ನಿರಾಕರಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ವಾಯು ದಾಳಿಗಳು ನಡೆದಿವೆ. ಇದರಿಂದ ಕೋಪಗೊಂಡಿರುವ ಟ್ರಂಪ್ ಈ ಗಂಭೀರ ಎಚ್ಚರಿಕೆಯನ್ನು ನೀಡಿದ್ದು, ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧದ ಮುನ್ಸೂಚನೆ ಸಿಕ್ಕಂತಾಗಿದೆ. ತಮ್ಮ ‘ಟ್ರುತ್ ಸೋಶಿಯಲ್’ (Truth … Continue reading BREAKING: ಇರಾನ್ ಮೇಲೆ ಇಂದು ರಾತ್ರಿ ಭೀಕರ ದಾಳಿ: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ