ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ (Hydro Cannabis) ತರಿಸಿ ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮತ್ತು ಜಪ್ತಿ ವಿವರ ಬಂಧಿತರನ್ನು ಸೌಗೇಶ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಇವರಿಂದ ಪೊಲೀಸರು ಸುಮಾರು 5.75 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಬಂಧಿತ … Continue reading ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್