BREAKING: ಮೇಘಾಲಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 10 ಕಾರ್ಮಿಕರು ದುರ್ಮರಣ
ಶಿಲ್ಲಾಂಗ್ : ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ಮೈನ್ಸಿಂಗಟ್-ಥಾಂಗ್ಸ್ಕೊ ಪ್ರದೇಶದ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಡೈನಮೈಟ್ ಸ್ಫೋಟದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೂರದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಿಂದ 10 ಮಂದಿ ಶವಗಳನ್ನು ಹೊರತೆಗೆಯಲಾಗಿದೆ. ಸುಟ್ಟ ಗಾಯಗಳಾಗಿರುವ ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಶಿಲ್ಲಾಂಗ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೂರ್ವ ಜೈಂಟಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ. ಮೇಘಾಲಯಯ ಜೈಂಟಿಯಾ ಹಿಲ್ಸ್ ನಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ … Continue reading BREAKING: ಮೇಘಾಲಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 10 ಕಾರ್ಮಿಕರು ದುರ್ಮರಣ
Copy and paste this URL into your WordPress site to embed
Copy and paste this code into your site to embed