BREAKING: ಚಂಡೀಗಢದ ಬಿಜೆಪಿ ಕಚೇರಿ ಬಳಿ ಭೀಕರ ಸ್ಪೋಟ

ನವದೆಹಲಿ: ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಕಡಿಮೆ ತೀವ್ರತೆಯ ಶಂಕಿತ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸೆಕ್ಟರ್ 37 ರಲ್ಲಿರುವ ಕಚೇರಿಯ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಸ್ಫೋಟವು ಸಣ್ಣ ಪ್ರಮಾಣದಲ್ಲಿತ್ತು. ಚಂಡೀಗಢ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. #WATCH | Chandigarh: A suspicious explosion was heard outside the Punjab BJP Office in Chandigarh's Sector 37. The CFSL Team and … Continue reading BREAKING: ಚಂಡೀಗಢದ ಬಿಜೆಪಿ ಕಚೇರಿ ಬಳಿ ಭೀಕರ ಸ್ಪೋಟ