ನಾಳೆ ರೈತರ ಬೃಹತ್ ಪ್ರತಿಭಟನೆ, ಸುವರ್ಣ ಸೌಧಕ್ಕೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ: ನಾಳೆ (ಡಿ.9) ಬೆಳಿಗ್ಗೆ ಇಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ ನಡೆಯುವ ಹೋರಾಟದ ಸ್ಥಳ ಮಾಲಿನಿ ಸಿಟಿ ಮೈದಾನಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ ಎಂದರು. ಪ್ರತಿಭಟನೆಯಲ್ಲಿ ಕನಿಷ್ಠ 20-25 … Continue reading ನಾಳೆ ರೈತರ ಬೃಹತ್ ಪ್ರತಿಭಟನೆ, ಸುವರ್ಣ ಸೌಧಕ್ಕೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ