ಅರುಣಾಚಲ ಪ್ರದೇಶ: ಇಟಾನಗರದ ನಹರ್ಲಗುನ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಬೆಂಕಿಗಾಹುತಿಯಾಗಿದೆ.
BIGG BREAKING NEWS : ವಿಶ್ವಾದ್ಯಂತ ವಾಟ್ಸಪ್ ಸರ್ವರ್ ಡೌನ್ : ಬಳಕೆದಾರರ ಪರದಾಟ
ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹರಡುವುದನ್ನು ನಿಯಂತ್ರಿಸಲು ಅಗ್ನಿಶಾಮಕ ಇಲಾಖೆ ವಿಫಲವಾಗಿದ್ದ ಹಿನ್ನೆಲೆ 700 ಅಂಗಡಿಗಳಿಗೆ ಬೆಂಕಿ ತಗುಲಿದೆ ಎಂದು ಮಾಹಿತಿ ನೀಡಿದ್ದಾರೆ
#WATCH | Arunachal Pradesh: A massive fire broke out in Itanagar's Naharlagun due to unknown reasons. Over 700 shops burnt to ashes; however, no casualties reported yet
As per sources, fire engulfed only 2 shops in the initial 2hrs, but the fire dept failed to control the spread pic.twitter.com/edeFudEXHl
— ANI (@ANI) October 25, 2022