BIG UPDATE: ಬೆಂಗಳೂರಿನ ರೆಸ್ಟೋರೆಂಟಿನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಾವು

ಬೆಂಗಳೂರು: ನಗರದ ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅನಾಹುತದಿಂದ ಯುವಕ, ಯುವತಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿರುವ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಗದಗ ಮೂಲದ ಯುವಕ, ಹುನಗುಂದ ಮೂಲದ ಕಾವೇರಿ ಸಾವನ್ನಪ್ಪಿದ್ದಾರೆ. ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟಿನ ಲಾಡ್ಜ್ ಕೊಠಡಿಯ ಬಾತ್ ರೂಮ್ ನಲ್ಲಿ ಕಾವೇರಿ ಬಡಿಗೇರ್ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಇದ್ದರು. ಹೊಗೆ ಬಂದ ತಕ್ಷಣ ಲಾಡ್ಜ್ ಸಿಬ್ಬಂದಿಗೆ ಕರೆಯನ್ನು ಕಾವೇರಿ ಮಾಡಿದ್ದರು. … Continue reading BIG UPDATE: ಬೆಂಗಳೂರಿನ ರೆಸ್ಟೋರೆಂಟಿನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಾವು