BREAKING: ಹರಿಯಾಣದಲ್ಲಿ ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಮಹಿಳೆಯರು ಸಜೀವ ದಹನ
ಹರಿಯಾಣ : ದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಹರಿಯಾಣದ ಜಿಂದ್ ನಗರದ ಹೊರವಲಯದಲ್ಲಿರುವ ಬಣ್ಣ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮಹಿಳೆಯರು ಸಜೀವ ದಹನವಾಗಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಜಿಂದ್ ನಗರದ ಸಮೀಪವಿರುವ ‘ಗುಲಾಲ್’ (ಬಣ್ಣ) ತಯಾರಿಕಾ ಘಟಕದಲ್ಲಿ ಈ ದುರ್ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಆವರಣಕ್ಕೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ನಾಲ್ವರು ಮಹಿಳಾ … Continue reading BREAKING: ಹರಿಯಾಣದಲ್ಲಿ ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಮಹಿಳೆಯರು ಸಜೀವ ದಹನ
Copy and paste this URL into your WordPress site to embed
Copy and paste this code into your site to embed