ಹಾವೇರಿಯಲ್ಲಿ ಭೀಕರ ಅಗ್ನಿ ಅನಾಹುತ: ಆಕಸ್ಮಿಕ ಬೆಂಕಿಗೆ 5 ಅಂಗಡಿಗಳು ಭಸ್ಮ

ಹಾವೇರಿ: ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವಂತ ಘಟನೆ ಹಾವೇರಿಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿದ್ದಾವೆ. ಚಿಕ್ಕೇರೂರು ಗ್ರಾಮದಲ್ಲಿನ ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಪೂಟ್ ವೇರ್ ಹಾಗೂ ಹೋಟೆಲ್ ಆಕಸ್ಮಿಕ ಬೆಂಕಿಯಿಂದಾಗಿ ಸುಟ್ಟು ಭಸ್ಮವಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. … Continue reading ಹಾವೇರಿಯಲ್ಲಿ ಭೀಕರ ಅಗ್ನಿ ಅನಾಹುತ: ಆಕಸ್ಮಿಕ ಬೆಂಕಿಗೆ 5 ಅಂಗಡಿಗಳು ಭಸ್ಮ