ತುಮಕೂರಲ್ಲಿ ‘ಭೀಕರ ಅಗ್ನಿ ಅವಘಡ’: ಗ್ಯಾಸ್ ಪೈಕ್ ಸೋರಿಕೆಯಾಗಿ ಹೊತ್ತಿ ಉರಿದ ‘ಬಿರಿಯಾನಿ ಹೌಸ್’

ತುಮಕೂರು: ನಗರದಲ್ಲಿನ ಪ್ರಸಿದ್ಧ ಬಿರಿಯಾನಿ ಹೌಸ್ ನಲ್ಲಿ ಗ್ಯಾಸ್ ಪೈಕ್ ಸೋರಿಕೆಯಾಗಿದ್ದರಿಂದ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಮೂಲಕ ಅಪಾರ ಪ್ರಮಾಣದ ಬಿರಿಯಾನಿ ಹೌಸ್ ನಲ್ಲಿದ್ದಂತ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದಾವೆ. ತುಮಕೂರು ನಗರದ ಹೊಸ ಬಡಾವಣೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ ಪ್ರಸಿದ್ಧ ಬಿರಿಯಾನಿ ಹೌಸ್ ನಲ್ಲಿ ಗ್ಯಾಸ್ ಪೈಪ್ ಸೋರಿಕೆಯಿಂದ ಅಗ್ನಿ ಅವಘಡ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಯಿಂದ ಬಿರಿಯಾನಿ ಹೌಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆಲ ಮಹಡಿ ಹಾಗೂ ಮೇಲಿನ ಮಹಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿದ್ದಾವೆ. … Continue reading ತುಮಕೂರಲ್ಲಿ ‘ಭೀಕರ ಅಗ್ನಿ ಅವಘಡ’: ಗ್ಯಾಸ್ ಪೈಕ್ ಸೋರಿಕೆಯಾಗಿ ಹೊತ್ತಿ ಉರಿದ ‘ಬಿರಿಯಾನಿ ಹೌಸ್’