ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ; ಒಂದರ ಬೆನ್ನಲ್ಲೇ 18 ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಹೆಚ್. ಕಲ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಅತ್ಯಂತ ಭಯಾನಕ ಅಗ್ನಿ ಅವಘಡವೊಂದು ಸಂಭವಿಸಿದೆ. ಗೋದಾಮೊಂದರಲ್ಲಿ ಇಟ್ಟಿದ್ದ ಸುಮಾರು 18ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳು ಒಂದಾದ ನಂತರ ಒಂದರಂತೆ ಸಿನಿಮೀಯ ಶೈಲಿಯಲ್ಲಿ ಸ್ಫೋಟಗೊಂಡಿದ್ದು, ಇಡೀ ಭಾಗದಲ್ಲಿ ತೀವ್ರ ಆತಂಕ ಹಾಗೂ ದಿಗಿಲಿನ ವಾತಾವರಣ ಸೃಷ್ಟಿಯಾಗಿತ್ತು. ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ ಸಿಲಿಂಡರ್‌ಗಳು; ಮೊಬೈಲ್‌ನಲ್ಲಿ ದೃಶ್ಯ ಸೆರೆ! ಹೆಚ್. ಕಲ್ಪನಹಳ್ಳಿಯ ಹೊರವಲಯದ ಅಡಿಕೆ ತೋಟದ ಮಧ್ಯೆ ಇದ್ದ ಸಿಲಿಂಡರ್ ಗೋದಾಮಿನಲ್ಲಿ ಈ ದುರಂತ ನಡೆದಿದೆ. … Continue reading ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ; ಒಂದರ ಬೆನ್ನಲ್ಲೇ 18 ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!