BIG NEWS: ಡಿ.27ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ‘ಬೃಹತ್ ಗಾಂಧಿ ಪ್ರತಿಮೆ’ ಅನಾವರಣ

ಬೆಂಗಳೂರು: ಡಿಸೆಂಬರ್.27ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಗುತ್ತಿದೆ. ಅಲ್ಲವೇ ವರ್ಷವಿಡೀ ಗಾಂಧಿ ಭಾರತ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಲಾಗಿದ್ದು, ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದಿದೆ. ಡಿಸೆಂಬರ್‌ 27 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್‌ ಗಾಂಧಿ … Continue reading BIG NEWS: ಡಿ.27ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ‘ಬೃಹತ್ ಗಾಂಧಿ ಪ್ರತಿಮೆ’ ಅನಾವರಣ