BIGG NEWS : ಉತ್ತರಾಖಂಡದ ಕೇದಾರನಾಥ ಹೆದ್ದಾರಿಯಲ್ಲಿ ಭಾರೀ ಭೂಕುಸಿತ : ಆಘಾತಕಾರಿ ವಿಡಿಯೋ ಇಲ್ಲಿದೆ | Watch

ರುದ್ರಪ್ರಯಾಗ : ಉತ್ತರಾಖಂಡದ ರುದ್ರಪ್ರಯಾಗದ ಕೇದಾರನಾಥ ಹೆದ್ದಾರಿಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತ ಸಂಭವಿಸಿದಂತೆ ವಾಹನ ಸವಾರರು ಹೆದ್ದಾರಿಯಲ್ಲಿ ಸಿಲುಕಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ತಡೆಯಿಂದಾಗಿ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಆಘಾತಕಾರಿ ವಿಡಿಯೋ ಇಲ್ಲಿದೆ ನೋಡಿ #WATCH | Uttarakhand: NH-109 in the Rudraprayag district blocked yesterday after a sudden landslide led to the roll down of debris near Tarsali Village DM Mayur Dixit … Continue reading BIGG NEWS : ಉತ್ತರಾಖಂಡದ ಕೇದಾರನಾಥ ಹೆದ್ದಾರಿಯಲ್ಲಿ ಭಾರೀ ಭೂಕುಸಿತ : ಆಘಾತಕಾರಿ ವಿಡಿಯೋ ಇಲ್ಲಿದೆ | Watch