ಬೆಂಗಳೂರು: ನಗರದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 7.72 ಕೆಜಿ ಕೊಕೇನ್ ವಶ ಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 38.60 ಕೋಟಿ ಎಂಬುದಾಗಿ ಅಂದಾಜಿಸಲಾಗಿದೆ.
ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಏರ್ ಪೋರ್ಟ್ ನಲ್ಲಿ 38.60 ಕೋಟಿ ಮೌಲ್ಯದ 7.72 ಕೆಜಿ ಕೊಕೇನ್ ವಶ ಪಡಿಸಿಕೊಳ್ಳಲಾಗಿದೆ. ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ವಶ ಪಡಿಸಿಕೊಳ್ಳಲಾಗಿದೆ.
ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ದೇಶಾದ್ಯಂತ ‘ರೋಡ್ ಶೋ’








