ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು
ಬೆಂಗಳೂರು: ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್ ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆದು, ಗಡಿ … Continue reading ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು
Copy and paste this URL into your WordPress site to embed
Copy and paste this code into your site to embed