BIGG NEWS : ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಕಲಿ ನೋಟು ಜಾಲ ಪತ್ತೆ, 1.30 ಕೋಟಿ ಜಪ್ತಿ

ಬೆಂಗಳೂರು :  ಸಿಲಿಕಾನ್‌ ಸಿಟಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ನೋಟು ಜಾಲ ಪತ್ತೆಯಾಗಿದ್ದು, ಪೊಲೀಸರು 1.30 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದಲ್ಲದೇ ತಮಿಳುನಾಡಿನ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. ಪಿಂಚಣಿದಾರರಿಗೆ ಗುಡ್ ನ್ಯೂಸ್ ; ‘ಜೀವನ ಪ್ರಮಾಣಪತ್ರ’ ಸಲ್ಲಿಸೋದು ಈಗ ತುಂಬಾ ಸರಳ ಇವರು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಕಲಿ ನೋಟುಗಳನ್ನು ಕೊಟ್ಟು ಅಸಲಿ ನೋಟುಗಳನ್ನು ಪಡೆಯೋದಕ್ಕೆ ತಿರುನಲ್ ವೇಲಿಯ ಪ್ರಮುಖ ಆರೋಪಿ ಕಣ್ಣಿ ಎಂಬಾತನ ಸೂಚನೆ ಮೇರೆಗೆ ಪಿಚ್ಚು … Continue reading BIGG NEWS : ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಕಲಿ ನೋಟು ಜಾಲ ಪತ್ತೆ, 1.30 ಕೋಟಿ ಜಪ್ತಿ