ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ವಿದ್ಯುತ್ ಗುತ್ತಿಗೆದಾರ’ರ ಬೃಹತ್ ಪ್ರತಿಭಟನೆ

ಬೆಂಗಳೂರು: ಪೂರ್ಣ ಪ್ರಮಾಣ ಪತ್ರ ಅಥವಾ ಕಟ್ಟಡಗಳ ವಾಸಯೋಗ್ಯ ಪ್ರಮಾಣಪತ್ರ (OC) ನೀಡಿಕೆಯಲ್ಲಿನ ಗೊಂದಲ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಇದೇ ಮಾರ್ಚ್ 11ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸೋಮವಾರ ಬೆಂಗಳೂರಿನ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಸಿ. ರಮೇಶ್ ಅವರು ಈ ವಿಷಯವನ್ನು ಪ್ರಕಟಿಸಿದರು. ಸಂಘದ ಪ್ರಮುಖ ಬೇಡಿಕೆಗಳೇನು?: ವಾಸಯೋಗ್ಯ ಪ್ರಮಾಣಪತ್ರದ (OC) ಗೊಂದಲ: ಸುಪ್ರೀಂ … Continue reading ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ವಿದ್ಯುತ್ ಗುತ್ತಿಗೆದಾರ’ರ ಬೃಹತ್ ಪ್ರತಿಭಟನೆ