ಬೆಂಗಳೂರು : ನಿವೃತ್ತಿ ವೇತನ ನೀಡುವಂತೆ ಒತ್ತಾಯಿಸಿ, ರಾಜ್ಯದಲ್ಲಿ ಆ.16ರಂದು ʻಬಿಸಿಯೂಟ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ʼ ನಡೆಸಲು ಮುಂದಾಗಿದ್ದಾರೆ.
602ವರ್ಷ ಆಗಿದೆ. 6,500 ಕಾರ್ಯಕರ್ತೆಯರನ್ನು ವಜಾ ಮಾಡಲಾಗಿದೆ. 18 ವರ್ಷ ಕೆಲಸಮಾಡಿದ್ರೂ ನಿವೃತ್ತಿ ವೇತನವೇ ಇಲ್ಲ. ಕೂಡಲೇ ನಿವೃತ್ತಿ ವೇತನ ನೀಡುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಆಗಸ್ಟ್ 16 ರಂದು ಕೆಲಸ ಸ್ಥಗಿತಗೊಳಸಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕಾರ್ಯಕರ್ತೆಯರ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.