ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ಬಂಧನವನ್ನು ಖಂಡಿಸಿ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ರಾಜ್ಯದ ನೂರಾರು ಕಾರ್ಯಕರ್ತರು ದೆಹಲಿಗೆ ತೆರಳಿ ಈ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಫೆಬ್ರವರಿ 20 ರಂದು ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆನಗ್ನ ಪ್ರತಿಭಟನೆ ನಡೆಸಿದ್ದರು. ಈ ಘಟನೆಯ … Continue reading ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ
Copy and paste this URL into your WordPress site to embed
Copy and paste this code into your site to embed