ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಭಾಗದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಉದ್ದೇಶಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಮೇ 7ರಂದು ಬೃಹತ್ ಮಟ್ಟದ ಪಕ್ಷಾತೀತ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ಮಾರ್ಗ ಮತ್ತು ವಿವರಗಳು ಇಂದು ಬೇಸೂರು ಜನಪರ ಹೋರಾಟ ವೇದಿಕೆಯ ಅಧ್ಯಕ್ಷರಾದ ಬಿ.ಎ. ಇಂದೂಧರ ಬೇಸೂರು ಅವರು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಭಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಪ್ರಾರಂಭದ ಸಮಯ ಮತ್ತು ಸ್ಥಳ: ಮೇ 7ರ ಬೆಳಿಗ್ಗೆ 10:30ಕ್ಕೆ ಶಿವಪ್ಪನಾಯಕ ವೃತ್ತದಿಂದ ಪ್ರತಿಭಟನೆ ಆರಂಭವಾಗಲಿದೆ. ಸಾಗುವ … Continue reading ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ
Copy and paste this URL into your WordPress site to embed
Copy and paste this code into your site to embed