JOB ALERT: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ರೈಲ್ವೆಯು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ರೈಲ್ವೆ ನೇಮಕಾತಿ ಮಂಡಳಿಯು (RRB) 2026ನೇ ಸಾಲಿನ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 11,127 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಯ ವಿವರಗಳು: ಹುದ್ದೆಯ ಹೆಸರು: ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot – ALP) ಒಟ್ಟು ಹುದ್ದೆಗಳು: 11,127 ವೇತನ ಶ್ರೇಣಿ: 7ನೇ ವೇತನ ಆಯೋಗದ ಅನ್ವಯ ಹಂತ-2 (Level-2), ಆರಂಭಿಕ … Continue reading JOB ALERT: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ