ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್
ಮಂಡ್ಯ : ಮದ್ದೂರು ನಗರಸಭೆಯಿಂದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ನಗರಸಭೆಗೆ ಗೆಜ್ಜಲಗೆರೆ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ 69 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ನಗರಸಭೆಗೆ ಸೇರ್ಪಡೆಗೊಂಡಿರುವ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಸೋಮನಹಳ್ಳಿ ಹಾಗೂ … Continue reading ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed