ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಮೇಲ್ಮಹಡಿ ಸಭಾಂಗಣದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಕುಕ್ಕೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ 30ನೇ ಮಾಸ್ಟರ್ ಪ್ಲಾನ್ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸುಮಾರು ರೂ.26 ಕೋಟಿ ವೆಚ್ಚದ ಸುತ್ತು ಪೌಳಿ ನಿರ್ಮಾಣ ಕೆಲಸ, ರಥ ಬೀದಿಯ ಬಲಭಾಗದಲ್ಲಿ ಸುಮಾರು 5000 ಜನ ಏಕಕಾಲದಲ್ಲಿ ಕುಳಿತುಕೊಳ್ಳುವ ಭೋಜನ ಶಾಲೆ, ಅಂದಾಜು 80 ರಿಂದ 100 ಕೋಟಿ ವೆಚ್ಚದಲ್ಲಿ ಇಂಜಾಡಿ … Continue reading ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ