BREAKING: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿಂದಿನ ಮಾಸ್ಟರ್‌ಮೈಂಡ್ ಅರೆಸ್ಟ್

ಹೈದರಾಬಾದ್: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ನೀಟ್ (NEET-UG 2026) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಮಹತ್ವದ ಯಶಸ್ಸು ಸಾಧಿಸಿದೆ. ಪರೀಕ್ಷಾ ಅಕ್ರಮದ ಹಿಂದೆ ಕೆಲಸ ಮಾಡಿದ ಸಂಚುಕೋರರ ಜಾಲವನ್ನು ಪತ್ತೆಹಚ್ಚುತ್ತಿರುವ ಅಧಿಕಾರಿಗಳು, ಹಗರಣದ ಮುಖ್ಯ ಸೂತ್ರಧಾರಿಗಳಲ್ಲಿ ಒಬ್ಬನಾದ ಕಿಂಗ್‌ಪಿನ್‌ನನ್ನು ಬಂಧಿಸಿದ್ದಾರೆ. ರಹಸ್ಯ ಕಾರ್ಯಾಚರಣೆ ಮೂಲಕ ಬಂಧನ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿ, ಅಭ್ಯರ್ಥಿಗಳಿಗೆ ಕೋಟ್ಯಂತರ ರೂಪಾಯಿಗೆ ಮಾರಾಟ ಮಾಡಿದ ಆರೋಪ ಈತನ … Continue reading BREAKING: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿಂದಿನ ಮಾಸ್ಟರ್‌ಮೈಂಡ್ ಅರೆಸ್ಟ್