ʻಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ವ್ಯಕ್ತಪಡಿಸುತ್ತದೆʼ: ಮುಂಬೈ ವಿಶೇಷ ನ್ಯಾಯಾಲಯ

ಮುಂಬೈ: ʻವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ಸಮ್ಮುಖದಲ್ಲಿ ಹಸ್ತಮೈಥುನ ಮಾಡಿಕೊಳ್ಳುವುದು ಸಹ ಲೈಂಗಿಕ ಉದ್ದೇಶವನ್ನು ವ್ಯಕ್ತಪಡಿಸುತ್ತದೆʼ ಎಂದು ಮುಂಬೈನ ವಿಶೇಷ ನ್ಯಾಯಾಲಯ ಹೇಳಿದೆ. ಈ ಸಂಬಂಧ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಧೀಶ ಪ್ರಿಯಾ ಬಣಕಾರ್ ಅವರು ಆಗಸ್ಟ್ 29 ರಂದು ಆರೋಪಿಯನ್ನು ತಪ್ಪಿತಸ್ಥರೆಂದು ಘೋಷಿಸಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದರು. ಗುರುವಾರ ಈ … Continue reading ʻಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ವ್ಯಕ್ತಪಡಿಸುತ್ತದೆʼ: ಮುಂಬೈ ವಿಶೇಷ ನ್ಯಾಯಾಲಯ