Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘KUWJ ಶ್ರದ್ಧಾಂಜಲಿ ಸಭೆ’ಯಲ್ಲಿ ಸುದ್ದಿ ಮನೆಗೆ ಘನತೆ ತಂದ ‘ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ’ ಗುಣಗಾನ ಮಾಡಿದ ರವಿ ಹೆಗಡೆ

05/12/2025 10:03 PM

BREAKING : ಅಹಮದಾಬಾದ್’ನಲ್ಲಿ 2036ರ ‘ಒಲಿಂಪಿಕ್ಸ್’ ಆಯೋಜನೆ ; ಅಮಿತ್ ಶಾ ಘೋಷಣೆ

05/12/2025 10:02 PM

ಅಡಿಕೆ ಸಂಬಂಧಿ ರೋಗಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯ

05/12/2025 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಹೆರಿಗೆ ನಂತರ ತಾಯಂದಿರ ಮರಣ ಪ್ರಮಾಣ ಇಳಿಕೆ : ಸಚಿವ ದಿನೇಶ್ ಗುಂಡೂರಾವ್ ಮಾಹಿತಿ
KARNATAKA

ರಾಜ್ಯದಲ್ಲಿ ಹೆರಿಗೆ ನಂತರ ತಾಯಂದಿರ ಮರಣ ಪ್ರಮಾಣ ಇಳಿಕೆ : ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

By kannadanewsnow5711/11/2025 7:49 AM

ಬೆಂಗಳೂರು : ರಾಜ್ಯದಲ್ಲಿ ಮಾತೃ ಮರಣದರವನ್ನು ಗಣನೀಯವಾಗಿ ಇಳಿಸಲು ಆರೋಗ್ಯ ಇಲಾಖೆಯ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ತಜ್ಞರ ಹುದ್ದೆಗಳನ್ನು ಕ್ರಮಬದ್ಧಗೊಳಿಸಲು ತೀರ್ಮಾನಿಸಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಕಾಸಸೌಧದದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ ವರ್ಷ 2024ರ (335 ಸಾವು) ಮರಣ ಸೂಚ್ಯಂಕಕ್ಕೆ ಹೋಲಿಸಿದರೆ 2025ರ ಅಕ್ಟೋಬರ್ ತನಕ (264 ಸಾವು) ಸಾವುಗಳ ಪ್ರಮಾಣ 24% ಇಳಿಕೆಯಾಗಿದೆ. ಆದರೆ, ಈ ಪ್ರಮಾಣವನ್ನು “0” ಸೊನ್ನೆಗೆ ಇಳಿಸಬೇಕೆಂಬ ಉದ್ದೇಶ-ಗುರಿಯನ್ನು ಹೊಂದಲಾಗಿದೆ ಎಂದರು.
ಈಗಾಗಲೇ ರಾಜ್ಯದಲ್ಲಿ 89 ತಾಯಿ ಮಕ್ಕಳ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವರ್ಷಗಳಲ್ಲಿ 100ರ ಗಡಿ ದಾಟುವಂತೆ ಯೋಜಿಸಲಾಗಿದ್ದು, ಪ್ರತಿ ತಾಲೂಕಿನಲ್ಲೂ ಪ್ರತ್ಯೇಕ ತಾಯಿ-ಮಕ್ಕಳ ಆಸ್ಪತ್ರೆಗಳಾಗುತ್ತವೆ. ಆದರೆ, ಅದಕ್ಕೆ ಪೂರಕವಾಗಿ ಮತ್ತು ಪೂರ್ವಭಾವಿಯಾಗಿ ಕೆಲವು ಬದಲಾವಣೆ ಮಾಡುತ್ತಿದ್ದೇವೆ.
ಪ್ರಮುಖ ತೀರ್ಮಾನಗಳು:
* ತಾಯಿ-ಮಕ್ಕಳ ಆಸ್ಪತ್ರೆಯಿರುವ ತಾಲೂಕು ಆಸ್ಪತ್ರೆಗಳಲ್ಲಿ ಒಬ್ಬರು ರೇಡಿಯೋಲಜಿಸ್ಟ್, ಇಬ್ಬರು ಪ್ರಸೂತಿ ತಜ್ಞರು, ಇಬ್ಬರು ಅರವಳಿಕೆ ತಜ್ಞರು 24*7 ಲಭ್ಯವಾಗುವಂತೆ ಕಾರ್ಯನಿರ್ವಹಿಸಲು ನಿಯೋಜಿಸಲಾಗುತ್ತದೆ.

* ಕಡ್ಡಾಯ ವೈದ್ಯಕೀಯ ಸೇವಾ ಯೋಜನೆಯಡಿಯಲ್ಲಿ ಸುಧಾರಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಮತ್ತು ತೊಡಕುಗಳನ್ನು ನಿರ್ವಹಿಸಲು 125 ಸೂಪರ್ ಸ್ಪೇಷಲಿಸ್ಟ್ ಹುದ್ದೆಗಳನ್ನು ರೂಪಿಸಿ ಅರ್ಹ ವೈದ್ಯರನ್ನು ನೇಮಕ ಮಾಡಲಾಗುತ್ತದೆ.

* ಹೆಚ್ಚುವರಿಯಾಗಿ 104 ರೇಡಿಯಾಲಜಿಸ್ಟ್ಗಳನ್ನು ಮತ್ತು 23 ವೈದ್ಯರ ಹುದ್ದೆಗಳನ್ನು ಸೃಜಿಸಲಾಗಿದೆ.

ನಿರೀಕ್ಷಿತ ಪರಿಣಾಮ:
* ಎಲ್ಲಾ ಜಿಲ್ಲೆಗಳಲ್ಲಿ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆಗಾಗಿ 24×7 ತಜ್ಞರ ಲಭ್ಯತೆ.
* ಸಕಾಲಿಕ ಮತ್ತು ಸಂಘಟಿತ ಆರೈಕೆಯ ಮೂಲಕ ತಾಯಿ ಮತ್ತು ಶಿಶು ಮರಣಗಳಲ್ಲಿ ಕಡಿತ.
* ಸರ್ಕಾರಿ ಆಸ್ಪತ್ರೆಗಳಲ್ಲಿ ಸುಧಾರಿತ ಮಾದರಿಯಲ್ಲಿ ಹೆರಿಗೆ ಮತ್ತು ಸಾರ್ವಜನಿಕರ ನಂಬಿಕೆ ಗಳಿಸಲು ಸಾಧ್ಯ.
* ಉತ್ತಮ ಆರೋಗ್ಯ ವ್ಯವಸ್ಥೆಗಾಗಿ ಮಾನವ ಸಂಪನ್ಮೂಲಗಳ ಸಮಾನವಾದ ಹಂಚಿಕೆ.
* NHM ಮಾನದಂಡಗಳ ಅಡಿಯಲ್ಲಿ ಹೆಚ್ಚಿನ ಆಸ್ಪತ್ರೆಗಳು ಇದರಿಂದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ (MCH) ಯ ಮಾನದಂಡಗಳನ್ನು ಹೊಂದಲು ಅವಕಾಶ ಕಲ್ಪಿಸುತ್ತದೆ.

Maternal mortality rate after childbirth has decreased in the state: Minister Dinesh Gundu Rao
Share. Facebook Twitter LinkedIn WhatsApp Email

Related Posts

‘KUWJ ಶ್ರದ್ಧಾಂಜಲಿ ಸಭೆ’ಯಲ್ಲಿ ಸುದ್ದಿ ಮನೆಗೆ ಘನತೆ ತಂದ ‘ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ’ ಗುಣಗಾನ ಮಾಡಿದ ರವಿ ಹೆಗಡೆ

05/12/2025 10:03 PM2 Mins Read

ಅಡಿಕೆ ಸಂಬಂಧಿ ರೋಗಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯ

05/12/2025 9:57 PM1 Min Read

ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಹೋಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

05/12/2025 9:53 PM1 Min Read
Recent News

‘KUWJ ಶ್ರದ್ಧಾಂಜಲಿ ಸಭೆ’ಯಲ್ಲಿ ಸುದ್ದಿ ಮನೆಗೆ ಘನತೆ ತಂದ ‘ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ’ ಗುಣಗಾನ ಮಾಡಿದ ರವಿ ಹೆಗಡೆ

05/12/2025 10:03 PM

BREAKING : ಅಹಮದಾಬಾದ್’ನಲ್ಲಿ 2036ರ ‘ಒಲಿಂಪಿಕ್ಸ್’ ಆಯೋಜನೆ ; ಅಮಿತ್ ಶಾ ಘೋಷಣೆ

05/12/2025 10:02 PM

ಅಡಿಕೆ ಸಂಬಂಧಿ ರೋಗಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯ

05/12/2025 9:57 PM

ಈ 6 ಭಯಾನಕ ಕಾಯಿಲೆಗಳಿಗೆ ‘ಜಿರಳೆ’ಗಳೇ ಕಾರಣ ; ನಿಮ್ಮ ಮನೆಯಲ್ಲೂ ಇದ್ರೆ ಹುಷಾರು!

05/12/2025 9:55 PM
State News
KARNATAKA

‘KUWJ ಶ್ರದ್ಧಾಂಜಲಿ ಸಭೆ’ಯಲ್ಲಿ ಸುದ್ದಿ ಮನೆಗೆ ಘನತೆ ತಂದ ‘ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ’ ಗುಣಗಾನ ಮಾಡಿದ ರವಿ ಹೆಗಡೆ

By kannadanewsnow0905/12/2025 10:03 PM KARNATAKA 2 Mins Read

ಬೆಂಗಳೂರು: ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್. ಜಾರ್ಜ್ ಅವರು ಸುದ್ದಿ ಮನೆಗೆ ಘನತೆ ತಂದರೆ, ಸಂಜೆವಾಣಿ ಅ.ಚ.ಶಿವಣ್ಣ ಅವರು ಸ್ಕೂಪ್ ಮತ್ತು…

ಅಡಿಕೆ ಸಂಬಂಧಿ ರೋಗಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯ

05/12/2025 9:57 PM

ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಹೋಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

05/12/2025 9:53 PM

ಮಂಡ್ಯದಲ್ಲಿ ಕೃಷಿ ವಿವಿ ಗೆ ತೀವ್ರ ವಿರೋಧವಾಗಿತ್ತು ನಾನು ಆಗಲೇಬೇಕು ಅಂದಾಗ ಎಲ್ಲರು ಸುಮ್ಮನಾದ್ರು: ಸಿಎಂ ಸಿದ್ದರಾಮಯ್ಯ

05/12/2025 9:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.