BIG NEWS: ‘ಹೊರಗುತ್ತಿಗೆ ನೌಕರ’ರಿಗೂ ‘ಮಾತೃತ್ವ ರಜೆ’ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು
ಧಾರವಾಡ: ಹೊರಗುತ್ತಿಗೆ ನೌಕರರಿಗೂ ಮಾತೃತ್ವ ರಜೆ ಅನ್ವಯವಾಗಲಿದೆ. ಮಾತೃತ್ವ ರಜೆಯ ಬಳಿಕವೂ ಉದ್ಯೋಗ ಮುಂದುವರೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಧಾರವಾಡದ ಹೈಕೋರ್ಟ್ ನ್ಯಾಪೀಠದಲ್ಲಿ ವಿಜಯಪುರ ಜಿಲ್ಲೆಯ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದ ಚಾಂದ್ವಿ ಬಳಿಗಾರ್ ಎಂಬುವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಈ ತೀರ್ಪು ನೀಡಿದ್ದಾರೆ. ಚಾಂದ್ವಿ ಬಳಿಗಾರ್ ಅವರು 2014ರಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರ ಮೇಲೆ ಅಕೌಂಟೆಂಟ್ ಆಗಿ ಕೆಲಸಕ್ಕೆ ಸೇರಿದ್ದರು. … Continue reading BIG NEWS: ‘ಹೊರಗುತ್ತಿಗೆ ನೌಕರ’ರಿಗೂ ‘ಮಾತೃತ್ವ ರಜೆ’ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed