ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನ ಮತ್ಯ್ಸಾಶ್ರಯ ವಸತಿ ಯೋಜನೆ ಮತ್ತು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಯ ಜಾತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ
ಅರ್ಹ ನಿರ್ವಸಿತ ಫಲಾನುಭವಿಗಳು ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಹಾಗೂ ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವವರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.
ತಂಗಿ ತಂಗಿ ಎನುತ್ತಲೇ…. ಹಿಂದೂ ಹುಡುಗಿ ಪಟಾಯಿಸಿ ಎಸ್ಕೇಪ್ ಆದ ಮುಸ್ಲಿಂ ಹುಡುಗ
ಆಸಕ್ತರು ತಮ್ಮ ಪ್ರಸ್ತಾವನೆಯನ್ನು ಡಿಸೆಂಬರ್ 20ರೊಳಗಾಗಿ ಆಯಾ ತಾಲೂಕು ಕಚೇರಿಗಳಿಗೆ ಸಲ್ಲಿಸುವಂತೆ ಅಥವಾ ಶಿಕಾರಿಪುರ-ಮೊ.ನಂ.9986040981, ಭದ್ರಾವತಿ-ಮೊ.ನಂ.9743370815, ಶಿಕಾರಿಪುರ-ಮೊ.ನಂ.9535386449, ಸಾಗರ ಮತ್ತು ಹೊಸನಗರ-ಮೊ.ನಂ.9538044365, ಸೊರಬ-ಮೊ.ನಂ.9538044365 ಮತ್ತು ತೀರ್ಥಹಳ್ಳಿ-ಮೊ.ನಂ.7411174772 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ