Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಒಡೆದ ಮನೆ’ಯಾದ ‘ಕರ್ನಾಟಕ ಯೂಥ್ ಕಾಂಗ್ರೆಸ್’: ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವೆ ಬಣ ರಾಜಕೀಯ!

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

SHOCKING : ದಂತ ವೈದ್ಯನ ಘೋರ ಎಡವಟ್ಟು: ಹುಳುಕು ಹಲ್ಲು ಬಿಟ್ಟು, ಚೆನ್ನಾಗಿದ್ದ ಹಲ್ಲನ್ನೇ ಕಿತ್ತ ಡಾಕ್ಟರ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ : ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ
KARNATAKA

ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ : ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

By kannadanewsnow57

ಬೆಂಗಳೂರು : 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2024ರ ಮೇ 15 ರವರೆಗೆ ವಿಸ್ತರಿಸಲಾಗಿದೆ.

ಸದರಿ ಮಾದರಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಗೆ ಶೇ. 75 ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಪ್ರವೇಶ ಪಡೆಯಲಿಚ್ಛಿಸುವ ಆಸಕ್ತಿಯುಳ್ಳ ವಿದ್ಯಾರ್ಥಿಗಳು ನಿರ್ದೇಶನಾಲಯದ ಅಧಿಕೃತ https://dom.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಮೇ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಮೌಲಾನಾ ಆಜಾದ ಮಾದರಿ ಶಾಲೆ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್‍ ಗೆ ಭೇಟಿ ನೀಡಬಹುದು.

Maulana Azad English medium model schools admit students to Class 6: Last date for submission of applications extended ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ : ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ
Share. Facebook Twitter LinkedIn WhatsApp Email

Related Posts

BIG NEWS: ‘ಒಡೆದ ಮನೆ’ಯಾದ ‘ಕರ್ನಾಟಕ ಯೂಥ್ ಕಾಂಗ್ರೆಸ್’: ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವೆ ಬಣ ರಾಜಕೀಯ!

2 Mins Read

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

2 Mins Read

BREAKING : ಮಂಡ್ಯ ಕಂದಾಯ ಇಲಾಖೆಯಲ್ಲಿ ಭಾರಿ ಅಕ್ರಮ : 1000 ಎಕರೆ ಭೂಮಿ ಅಕ್ರಮವಾಗಿ ಹಂಚಿಕೆ, ತನಿಖೆಯಲ್ಲಿ ಬಯಲು!

2 Mins Read
Recent News

BIG NEWS: ‘ಒಡೆದ ಮನೆ’ಯಾದ ‘ಕರ್ನಾಟಕ ಯೂಥ್ ಕಾಂಗ್ರೆಸ್’: ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವೆ ಬಣ ರಾಜಕೀಯ!

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

SHOCKING : ದಂತ ವೈದ್ಯನ ಘೋರ ಎಡವಟ್ಟು: ಹುಳುಕು ಹಲ್ಲು ಬಿಟ್ಟು, ಚೆನ್ನಾಗಿದ್ದ ಹಲ್ಲನ್ನೇ ಕಿತ್ತ ಡಾಕ್ಟರ್ | WATCH VIDEO

BREAKING : ಮಂಡ್ಯ ಕಂದಾಯ ಇಲಾಖೆಯಲ್ಲಿ ಭಾರಿ ಅಕ್ರಮ : 1000 ಎಕರೆ ಭೂಮಿ ಅಕ್ರಮವಾಗಿ ಹಂಚಿಕೆ, ತನಿಖೆಯಲ್ಲಿ ಬಯಲು!

State News
KARNATAKA

BIG NEWS: ‘ಒಡೆದ ಮನೆ’ಯಾದ ‘ಕರ್ನಾಟಕ ಯೂಥ್ ಕಾಂಗ್ರೆಸ್’: ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವೆ ಬಣ ರಾಜಕೀಯ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಅಂಗಸಂಸ್ಥೆಯಾದ ಯೂಥ್ ಕಾಂಗ್ರೆಸ್ (ಯುವ ಕಾಂಗ್ರೆಸ್) ಈಗ ಸಂಪೂರ್ಣವಾಗಿ ಒಡೆದ…

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

BREAKING : ಮಂಡ್ಯ ಕಂದಾಯ ಇಲಾಖೆಯಲ್ಲಿ ಭಾರಿ ಅಕ್ರಮ : 1000 ಎಕರೆ ಭೂಮಿ ಅಕ್ರಮವಾಗಿ ಹಂಚಿಕೆ, ತನಿಖೆಯಲ್ಲಿ ಬಯಲು!

ಒಡೆದ ಮನೆಯಾದ ‘ಕರ್ನಾಟಕ ಯೂಥ್ ಕಾಂಗ್ರೆಸ್’: ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವೆ ಬಣ ರಾಜಕೀಯ, ‘ಶೀತಲ ಸಮರ’ ತಾರಕಕ್ಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.