ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಮೇ.25ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ನಡೆಸಲು ನಿಗದಿ ಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು ದಿನಾಂಕ 25-05-2025ರಂದು ಕೇಂದ್ರ ಲೋಕಸೇವಾ ಆಯೋಗದ ಸಿವಿಲ್ ಸರ್ವಿಸ್ ಪ್ರಿಲಿಮಿನರಿ ಪರೀಕ್ಷೆ-2025 ನಗರದ 86 ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುಗಮವಾಗಿ, ಸುವ್ಯವಸ್ಥಿತವಾಗಿ ನಡೆಸುವ … Continue reading ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ