Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

BAFTA 2026: ಅತ್ಯುತ್ತಮ ಮಕ್ಕಳ ಮತ್ತು ಕುಟುಂಬ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದು, ಇತಿಹಾಸ ನಿರ್ಮಿಸಿದ ಭಾರತದ ‘ಬೂಂಗ್’!

23/02/2026 7:23 AM

JOB ALERT : `SSLC-ITI’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

23/02/2026 7:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಮೇ. 29 ರಿಂದ ಶಾಲೆಗಳು ಪುನರಾರಂಭ : ಇಲ್ಲಿದೆ 2024-25ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’
KARNATAKA

ರಾಜ್ಯಾದ್ಯಂತ ಮೇ. 29 ರಿಂದ ಶಾಲೆಗಳು ಪುನರಾರಂಭ : ಇಲ್ಲಿದೆ 2024-25ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’

By kannadanewsnow5725/05/2024 6:33 AM

ಬೆಂಗಳೂರು : ಮೇ. 29 ರಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಮೇ. 29 ರಿಂದ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.

ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆಗಳು/ ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

 

May across the state. Schools to reopen from May 29: Here's the 'academic schedule' for 2024-25 ರಾಜ್ಯಾದ್ಯಂತ ಮೇ. 29 ರಿಂದ ಶಾಲೆಗಳು ಪುನರಾರಂಭ : ಇಲ್ಲಿದೆ 2024-25ನೇ 'ಶೈಕ್ಷಣಿಕ ವೇಳಾಪಟ್ಟಿ'
Share. Facebook Twitter LinkedIn WhatsApp Email

Related Posts

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM1 Min Read

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM3 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM3 Mins Read
Recent News

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

BAFTA 2026: ಅತ್ಯುತ್ತಮ ಮಕ್ಕಳ ಮತ್ತು ಕುಟುಂಬ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದು, ಇತಿಹಾಸ ನಿರ್ಮಿಸಿದ ಭಾರತದ ‘ಬೂಂಗ್’!

23/02/2026 7:23 AM

JOB ALERT : `SSLC-ITI’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

23/02/2026 7:20 AM

ಕೊನೆಗೂ ಗುಟ್ಟು ಬಿಟ್ಟುಕೊಟ್ಟ ವಿಜಯ್-ರಶ್ಮಿಕಾ: ಫೆಬ್ರವರಿ 26ಕ್ಕೆ ಉದಯಪುರದಲ್ಲಿ ಮದುವೆ ಫಿಕ್ಸ್!

23/02/2026 7:14 AM
State News
KARNATAKA

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

By kannadanewsnow5723/02/2026 7:24 AM KARNATAKA 1 Min Read

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು…

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.