ಹಿಂದೆ ನನ್ನ ಬೈದವರೆಲ್ಲ ಚಂದಾಗಿರಲಿ: ಕನಕದಾಸರ ವಚನದ ಮೂಲಕ ಎದುರಾಳಿಗೆ ಡಿಚ್ಚಿಕೊಟ್ಟ ಡಾಲಿ ಧನಂಜಯ್
ಬೆಂಗಳೂರು: ಇಂದು ರಾಜ್ಯ ಎಲ್ಲೆಡೆ ಸಂತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಜಾತಿ, ಮತ, ಧರ್ಮಗಳ ಹಂಗಿಲ್ಲದೇ ಆಚರಣೆ ಮಾಡಲಾಗುತ್ತಿದೆ. ಈ ನಡುವೆ ನಟ ಡಾಲಿ ಧನಂಜಯ್ ತಮ್ಮ ಎದುರಾಳಿಗಳಿಗೆ ಕನಕ ದಾಸ ವಚನದ ಮೂಲಕ ಟಾಂಗ್ ನೀಡಿದ್ದಾರೆ. ಕನಕದಾಸರ ರಚನೆಯ ‘ ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ, ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ. ಜನರೊಳಗೆ ಮಾನಭಂಗ ಮಾಡಿದವರಿಗೆ ಜೇನು ತುಪ್ಪು, ಸಕ್ಕರೆ ಊಟ … Continue reading ಹಿಂದೆ ನನ್ನ ಬೈದವರೆಲ್ಲ ಚಂದಾಗಿರಲಿ: ಕನಕದಾಸರ ವಚನದ ಮೂಲಕ ಎದುರಾಳಿಗೆ ಡಿಚ್ಚಿಕೊಟ್ಟ ಡಾಲಿ ಧನಂಜಯ್
Copy and paste this URL into your WordPress site to embed
Copy and paste this code into your site to embed